Malenadu Rain | ಕಳೆದ 24 ಗಂಟೆಗಳಲ್ಲಿ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟು ಮಳೆ ಸುರಿದಿದೆ ?

SHIVAMOGGA /  CHIKKAMAGALURU | ಮಲೆನಾಡಿನಲ್ಲಿ ವರ್ಷಧಾರೆ (Rain) ಮುಂದುವರೆದಿದ್ದು ಬುಧವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು  ಚಿಕ್ಕಮಗಳೂರು ಜಿಲ್ಲೆಯ ಕೆಲ ಪ್ರದೇಶದಲ್ಲಿ ಸುರಿದ ಮಳೆ ವಿವರ ಇಲ್ಲಿ ಕೊಡಲಾಗಿದೆ. ಶಿವಮೊಗ್ಗ ಜಿಲ್ಲೆ (ಮಿ.ಮೀ.) : ಚಿಕ್ಕಮಗಳೂರು ಜಿಲ್ಲೆ (ಮಿ.ಮೀ.) : ಲಿಂಗನಮಕ್ಕಿ ಜಲಾಶಯಕ್ಕೆ ಹೆಚ್ಚಿನ ನೀರು ಸಂಗ್ರಹ : 1819 ಗರಿಷ್ಠ ಮಟ್ಟದ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 1754.95 ಅಡಿ ತಲುಪಿದ್ದು ಜಲಾಶಯಕ್ಕೆ 19950 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಜಲಾಶಯದ ನೀರಿನ ಮಟ್ಟ ಕಳೆದ ವರ್ಷ ಇದೇ ಅವಧಿಗೆ … Continue reading Malenadu Rain | ಕಳೆದ 24 ಗಂಟೆಗಳಲ್ಲಿ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟು ಮಳೆ ಸುರಿದಿದೆ ?