ಸಾಗರ

Sagara ; ಖಾಸಗಿ ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ !

SAGARA ; ಬಿ.ಹೆಚ್ ರಸ್ತೆಯ ಖಾಸಗಿ ಲಾಡ್ಜ್‌ನಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಶಿರಸಿ ಮೂಲದ ಜಿತೇಂದ್ರ (33) ಮೃತ ವ್ಯಕ್ತಿ. ಈತ ಹೊಸನಗರ ತಾಲ್ಲೂಕಿನ ನಗರದಲ್ಲಿ ಸ್ವಾದಿಷ್ಟ ಬೇಕರಿಯನ್ನು ನಡೆಸುತ್ತಿದ್ದನು. ಶವದ ಬಳಿ ಡೆತ್‌ನೋಟ್ ದೊರೆತ್ತಿದ್ದು, ಶವವನ್ನು ಸಾಗರದ ಸರ್ಕಾರಿ ಉಪವಿಭಾಗಿಯ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

ಕಳೆದ ಎರಡು ವರ್ಷದ ಹಿಂದೆ ವಿವಾಹವಾಗಿದ್ದ ಜಿತೇಂದ್ರ ಪತ್ನಿ, ಓರ್ವ ಪುತ್ರನನ್ನು ಅಗಲಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಸಾಗರ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸಾವಿನ ಕುರಿತು ತನಿಖೆ ಆರಂಭಿಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>