Hosanagara

ಹೊಸನಗರ ; ಮಾವಿನಕೊಪ್ಪ ಉಷಾ ಕಮಲಾಕರ್ ನಿಧನ

ಹೊಸನಗರ ; ಪಟ್ಟಣದ ಮಾವಿನಕೊಪ್ಪ ವಾಸಿ ಗುತ್ತಿಗೆದಾರ ದಿ. ಕಮಲಾಕರ್ ಅವರ ಪತ್ನಿ ಉಷಾ (ಚಂದ್ರಕಲಾ) ಕಮಲಾಕರ್ (77) ಭಾನುವಾರ ಬೆಳಿಗ್ಗೆ 10:30ಕ್ಕೆ ಅಲ್ಪಕಾಲದ ಅಸ್ವಸ್ಥತೆಯಿಂದ ವಿಧಿವಶರಾದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಅವರು ಗುತ್ತಿಗೆದಾರ ಮಹೇಂದ್ರ ಹಾಗೂ ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

ಉಷಾ ಕಮಲಾಕರವರ ವಿಧಿವಶರಾದ ಸುದ್ದಿ ಹರಡುತ್ತಿದ್ದಂತೆ ಅವರ ಬಂಧು-ಬಳಗದವರು ಹಾಗೂ ಆಪ್ತರು ಅಂತಿಮ ದರ್ಶನ ಪಡೆದ ತಮ್ಮ ತೀವ್ರ ಸಂತಾಪ ವ್ಯಕ್ತಪಡಿಸಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

ಮೃತರ ಅಂತ್ಯಕ್ರಿಯೆ ಅವರ ಜಮೀನಿನಲ್ಲಿ ಸೋಮವಾರ ಬೆಳಗ್ಗೆ ನೆರವೇರಿತು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>