ಗಣೇಶ ಹಬ್ಬದ ಅಂಗವಾಗಿ ಆ.27 ರಂದು ಶಿವಮೊಗ್ಗದಲ್ಲಿ ಮಾಂಸ ಮಾರಾಟ ನಿಷೇಧ

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ತಿ ಹಬ್ಬದ ಹಿನ್ನೆಲೆಯಲ್ಲಿ ಆಗಸ್ಟ್ 27ರಂದು ಮಾಂಸ ಮಾರಾಟ ನಿಷೇಧಿಸಲಾಗಿದೆ. ನಗರದ ಶಾಂತಿ ಮತ್ತು ಸೌಹಾರ್ದ ಕಾಪಾಡುವ ಉದ್ದೇಶದಿಂದ ಪಾಲಿಕೆ ಈ ನಿರ್ಧಾರ ಕೈಗೊಂಡಿದೆ. ಮಹಾನಗರ ಪಾಲಿಕೆಯ ಆಯುಕ್ತರು ನೀಡಿರುವ ಪ್ರಕಟಣೆಯ ಪ್ರಕಾರ, ನಗರದ ವ್ಯಾಪ್ತಿಯಲ್ಲಿ ಇರುವ ಎಲ್ಲಾ ಮಾಂಸ ಅಂಗಡಿಗಳು ವ್ಯವಹಾರಗಳನ್ನು ಆ ದಿನಕ್ಕೆ ಬಂದ್ ಮಾಡಲು ಸೂಚಿಸಲಾಗಿದೆ. “ಗಣೇಶ ಹಬ್ಬವು ನಗರದಲ್ಲಿ ಭಕ್ತಿ, ಸಂಭ್ರಮ ಹಾಗೂ ಸಾಂಸ್ಕೃತಿಕ ಸೌಹಾರ್ದದ ವಾತಾವರಣವನ್ನು ತರುತ್ತದೆ. ಇಂತಹ ಸಂದರ್ಭಗಳಲ್ಲಿ ಯಾವುದೇ … Continue reading ಗಣೇಶ ಹಬ್ಬದ ಅಂಗವಾಗಿ ಆ.27 ರಂದು ಶಿವಮೊಗ್ಗದಲ್ಲಿ ಮಾಂಸ ಮಾರಾಟ ನಿಷೇಧ