ಶಾಲೆ ನೀರಿನ ಟ್ಯಾಂಕ್‌ಗೆ ವಿಷ ಮಿಶ್ರಣ ಮಾಡಿದ ಕಿಡಿಗೇಡಿಗಳು ; ತಪ್ಪಿದ ಭಾರೀ ದುರ್ಘಟನೆ

ಹೊಸನಗರ ; ಯಾರೋ ಅಪರಿಚಿತರು ಕುಡಿಯುವ ನೀರಿನ ಸಿಂಟೆಕ್ಸ್ ಟ್ಯಾಂಕ್‌ಗೆ ಕೀಟನಾಶಕ ಬೆರೆಸಿದ್ದು, ಸಕಾಲದಲ್ಲಿ ಶಿಕ್ಷಕರು ಅಗತ್ಯ ಜಾಗೃತಿ ವಹಿಸಿದ ಪರಿಣಾಮ ಸಂಭವನೀಯ ಭಾರೀ ದುರ್ಘಟನೆಯೊಂದು ತಪ್ಪಿದಂತಾಗಿದೆ. WhatsApp Group … Continue reading ಶಾಲೆ ನೀರಿನ ಟ್ಯಾಂಕ್‌ಗೆ ವಿಷ ಮಿಶ್ರಣ ಮಾಡಿದ ಕಿಡಿಗೇಡಿಗಳು ; ತಪ್ಪಿದ ಭಾರೀ ದುರ್ಘಟನೆ