ಹೊಸನಗರ ; ಪೊಲೀಸ್ ಇಲಾಖೆಗೆ ಜೀಪ್ ಹಸ್ತಾಂತರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ಹೊಸನಗರ ; ಅಪರಾಧ ಕೃತ್ಯಗಳು ನಡೆಯದಂತೆ ತಡೆಗಟ್ಟಲು ಸೂಕ್ತ ವೇಳೆಯಲ್ಲಿ ಘಟನಾ ಸ್ಥಳಕ್ಕೆ ಪೊಲೀಸ್ ಸಿಬ್ಬಂದಿಗಳು ತೆರಳಬೇಕಾದ ಅಗತ್ಯತೆ ಮನಗಂಡು ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಸುಸಜ್ಜಿತ ನೂತನ ಜೀಪ್ ಅನ್ನು ಇಲಾಖೆ ಹಸ್ತಾಂತರ ಮಾಡಲಾಗುತ್ತಿದೆ ಎಂದು ಶಾಸಕ, ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅವರು ವೃತ್ತ ನಿರೀಕ್ಷಕ ಗೌಡಪ್ಪಗೌಡ ಅವರಿಗೆ ಕೀ ಹಸ್ತಾಂತರ ಮಾಡಿ ಮಾತನಾಡಿದರು. ಕಳೆದ ಬಾರಿ ಕ್ಷೇತ್ರ ರಿಪ್ಪನ್‌ಪೇಟೆ, ಆನಂದಪುರ … Continue reading ಹೊಸನಗರ ; ಪೊಲೀಸ್ ಇಲಾಖೆಗೆ ಜೀಪ್ ಹಸ್ತಾಂತರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ