ಅಂಗನವಾಡಿಯಲ್ಲಿ ವಿಟಮಿನ್ ಎ ಡ್ರಾಪ್ಸ್ ಸೇವಿಸಿ 11 ಕ್ಕೂ ಅಧಿಕ ಮಕ್ಕಳು ಅಸ್ವಸ್ಥ !
ರಿಪ್ಪನ್‌ಪೇಟೆ ; ಅಂಗನವಾಡಿ ಮಕ್ಕಳಿಗೆ ನೀಡಲಾದ ವಿಟಮಿನ್ ಎ ಡ್ರಾಪ್ಸ್ ಸೇವಿಸಿದ 11 ಕ್ಕೂ ಅಧಿಕ ಮಕ್ಕಳಲ್ಲಿ ವಾಂತಿ ಬೇದಿ ಕಾಣಿಸಿಕೊಂಡು ಅಸ್ವಸ್ಥರಾಗಿರುವ ಘಟನೆ ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಿರೇಸಾನಿ ಅಂಗನವಾಡಿ ಕೇಂದ್ರದಲ್ಲಿ ಮಂಗಳವಾರ ನಡೆದಿದೆ. ಇರುಳುಗಣ್ಣು ನಿವಾರಣೆಗಾಗಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿಯಲ್ಲಿ ಮಕ್ಕಳಿಗೆ ವಿಟಮಿನ್ ಎ ಡ್ರಾಪ್ಸ್ ನೀಡಲಾಗುತ್ತಿದ್ದು ಆದರಂತೆ ಆಶಾ ಕಾರ್ಯಕರ್ತೆಯರು ಮನೆಮನೆಗೆ ತೆರಳಿ 6 ವರ್ಷದೊಳಗಿನ ಮಕ್ಕಳಿಗೆ ನೀಡಲಾಗುವ ಡ್ರಾಫ್ಸ್ ಅನ್ನು ಮಂಗಳವಾರದಂದು ನೀಡಲಾಗಿದ್ದು ಅಂದೇ ಸಂಜೆ ಮಕ್ಕಳಲ್ಲಿ ವಾಂತಿ, ಬೇಧಿ … Continue reading ಅಂಗನವಾಡಿಯಲ್ಲಿ ವಿಟಮಿನ್ ಎ ಡ್ರಾಪ್ಸ್ ಸೇವಿಸಿ 11 ಕ್ಕೂ ಅಧಿಕ ಮಕ್ಕಳು ಅಸ್ವಸ್ಥ !
Copy and paste this URL into your WordPress site to embed
Copy and paste this code into your site to embed