ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಸುಭದ್ರ ದೇಶ ಕಟ್ಟಲು ಸಾಧ್ಯ: ಸಂಸದ ಬಿ.ವೈ.ರಾಘವೇಂದ್ರ

ತೀರ್ಥಹಳ್ಳಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ಸ್ವಾವಲಂಬನೆ ಬಲಿಷ್ಠ ಮತ್ತುಸುಭದ್ರ ದೇಶವನ್ನು ನಿರ್ಮಾಣ ಮಾಡಲು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದೆ.ಹೊಸ ಶಿಕ್ಷಣ ನೀತಿಯೊಂದಿಗೆ ಜಾತಿಭೇದ ಮರೆತು ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಶೇ.10ಮೀಸಲಾತಿ ನೀಡಿ, ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.  ಪಟ್ಟಣದ ಗೋಪಾಲಗೌಡ ರಂಗಮಂದಿರದಲ್ಲಿ ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಮಿಷನ್ ವತಿಯಿಂದ ತೀರ್ಥಹಳ್ಳಿ ತಾಲೂಕಿನ ಒಂದರಿಂದ ನಾಲ್ಕನೇ ತರಗತಿಯ ಸರ್ಕಾರಿ ಶಾಲಾ ಮಕ್ಕಳಿಗೆ ನೀಡಲಾದ ಬ್ಯಾಗ್ ಮತ್ತು … Continue reading ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಸುಭದ್ರ ದೇಶ ಕಟ್ಟಲು ಸಾಧ್ಯ: ಸಂಸದ ಬಿ.ವೈ.ರಾಘವೇಂದ್ರ