ಪ್ರಯಾಣಿಕರ ಗಮನಕ್ಕೆ : ಮೈಸೂರು–ತಾಳಗುಪ್ಪ ಎಕ್ಸ್‌ಪ್ರೆಸ್ ಸಂಚಾರ ಸಮಯದಲ್ಲಿ ದೊಡ್ಡ ಬದಲಾವಣೆ !

ಶಿವಮೊಗ್ಗ – ಹಾಸನ ಮತ್ತು ಕೋರವಂಗಲ ನಡುವೆ ನಡೆಯುವ ಸುರಕ್ಷತಾ ಹಾಗೂ ಹಳಿ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ, ಆಗಸ್ಟ್ 18, 19, 21, 22, 23, 25, 26, 28 ಮತ್ತು 29, 2025 ರಂದು ರೈಲು ಸಂಖ್ಯೆ 16222 ಮೈಸೂರು–ತಾಳಗುಪ್ಪ ಎಕ್ಸ್‌ಪ್ರೆಸ್ ಮಾರ್ಗದಲ್ಲಿ 30 ನಿಮಿಷಗಳ ಕಾಲ ಸಂಚಾರ ನಿಯಂತ್ರಣ ಜಾರಿಯಾಗಲಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ. ತಾಳಗುಪ್ಪ–ಯಶವಂತಪುರ ವಿಶೇಷ ರೈಲು ವೇಳಾಪಟ್ಟಿಯಲ್ಲಿ ಬದಲಾವಣೆ ಪ್ರಯಾಣಿಕರ ಸೌಕರ್ಯಕ್ಕಾಗಿ, ನೈಋತ್ಯ ರೈಲ್ವೆ ರೈಲು ಸಂಖ್ಯೆ 06544 ತಾಳಗುಪ್ಪ–ಯಶವಂತಪುರ … Continue reading ಪ್ರಯಾಣಿಕರ ಗಮನಕ್ಕೆ : ಮೈಸೂರು–ತಾಳಗುಪ್ಪ ಎಕ್ಸ್‌ಪ್ರೆಸ್ ಸಂಚಾರ ಸಮಯದಲ್ಲಿ ದೊಡ್ಡ ಬದಲಾವಣೆ !