ಹೊಸನಗರ

ಬ್ರಾಹ್ಮಣ ಮಹಾಸಭಾ : ರಾಜ್ಯ ಕೇಂದ್ರ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ನಿಟ್ಟೂರು ರವೀಶ್ ನೇಮಕ

ಹೊಸನಗರ : ಬ್ರಾಹ್ಮಣ ಸಮುದಾಯಕ್ಕೆ ನಿರಂತರವಾಗಿ ನಿಸ್ಪೃಹತೆಯಿಂದ ಸೇವೆ ಸಲ್ಲಿಸುತ್ತಿರುವುದನ್ನು ಪರಿಗಣಿಸಿ ತಾಲ್ಲೂಕಿನ ನಿಟ್ಟೂರು ನಿವಾಸಿ ರವೀಶ್ ಕುಮಾರ್ ಎನ್.ಎಸ್. ಅವರನ್ನು ರಾಜ್ಯ ಕೇಂದ್ರ ಕಾರ್ಯಕಾರಿಣಿ ಸಮಿತಿ ಸದಸ್ಯರನ್ನಾಗಿ ಒಂದು ವರ್ಷ ಅಥವಾ ಮುಂದಿನ ಆದೇಶದವರೆಗೆ ನೇಮಿಸಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ಅಧ್ಯಕ್ಷ ಎಸ್. ರಘುನಾಥ್  ಆದೇಶ ಹೊರಡಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಅಲ್ಲದೆ, ಮಹಾ ಸಭೆಯನ್ನು ಸದೃಢ ಹಾಗು ಬಲಾಢ್ಯ ಸಂಸ್ಥೆಯಾಗಿ ಬೆಳೆಯುಲು ತಮ್ಮ ಅಮೂಲ್ಯ ಸೇವೆ ನೀಡಿ ಮಹಾಸಭಾದ ಯೋಜನೆಗಳು ಹೆಚ್ಚಿನ ವಿಪ್ರರಿಗೆ ದೊರೆಯುವಂತೆ ಕಾರ್ಯನಿರ್ವಹಿಸಲು ಅವರು ಕೋರಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!