Chikmagaluru News

ನೀರು ತುಂಬಿದ್ದ ಬಕೆಟ್‌ಗೆ ಬಿದ್ದು ಒಂದೂವರೆ ವರ್ಷದ ಮಗು ಸಾವು !

N.R.PURA ; ನೀರು ತುಂಬಿದ್ದ ಬಕೆಟ್‌ಗೆ ಬಿದ್ದು ಒಂದೂವರೆ ವರ್ಷದ ಮಗುವೊಂದು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ತಾಲೂಕಿನ ರಾವೂರು ಗ್ರಾಮದಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ನೀರು ತುಂಬಿದ್ದ ಬಕೆಟ್‌ಗೆ ಬಿದ್ದು ಒಂದೂವರೆ ವರ್ಷದ ಮಗು ಸಾವನ್ನಪ್ಪಿದೆ. ಆನಂದ್ ಹಾಗೂ ಅನು ದಂಪತಿಯ ಪುತ್ರಿ ಪೂರ್ವಿಕಾ ಮೃತಪಟ್ಟ ಮಗು ಎನ್ನಲಾಗಿದೆ. ಡಿಸೆಂಬರ್ 19 ರಂದು ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮನೆಯಲ್ಲಿ ಆಟವಾಡುತ್ತ ಮಗು ನೀರು ತುಂಬಿದ್ದ ಬಕೆಟ್‌ಗೆ ಬಿದ್ದು ಮೃತಪಟ್ಟಿದೆ ಎನ್ನಲಾಗಿದೆ. ಘಟನೆ ಸಂಬಂಧ ಎನ್‌.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>