Hosanagara News ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹೇಗೆ ಸಾಧ್ಯ ; ಹರತಾಳು… Malnad Times May 1, 2024 0 ರಿಪ್ಪನ್ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ… Read More...
Crime News ಒಂದೇ ಪರವಾನಗಿಯಲ್ಲಿ ಎರಡು ಕಡೆ ನಾಟಾ ಸಾಗಾಟ ; ಅಕ್ರಮದ ಶಂಕೆ !? Malnad Times May 1, 2024 0 ಹೊಸನಗರ : ತಾಲೂಕಿನ ಪುಣಜೆ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ನಿರ್ಮಿಸುತ್ತಿರುವ ನೂತನ ಮನೆಗೆ ಅಕ್ರಮ ನಾಟಾ ಸರಬರಾಜು ಆಗಿರುವುದಾಗಿ ಸ್ಥಳೀಯ… Read More...
Sagara News ಗೀತಕ್ಕ ಗೆಲುವು ಕ್ಷೇತ್ರದ ಸ್ವಾಭಿಮಾನದ ಪ್ರಶ್ನೆ, ಪ್ರಚಾರ ಸಭೆಯಲ್ಲಿ ನಟ ದುನಿಯಾ ವಿಜಯ್ ಹೇಳಿಕೆ Malnad Times May 1, 2024 0 ಸಾಗರ: ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಕೊಡುಗೆ ಮರೆಯಕೂಡದು. ಇಲ್ಲಿ ಗೀತಕ್ಕ ಅವರ ಗೆಲುವು… Read More...
Hosanagara Election Boycott | ಮೂಲಭೂತ ಸೌಲಭ್ಯದ ಕೊರತೆ, ಹೊಸನಗರ ತಾಲೂಕಿನ ಮತ್ತೊಂದು ಗ್ರಾಮದಲ್ಲಿ ಕೇಳಿಬಂದ ಚುನಾವಣೆ… Malnad Times May 1, 2024 0 ಹೊಸನಗರ : ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ಈಚಲುಕೊಪ್ಪ ಗ್ರಾಮದಲ್ಲಿ ಮೂಲಭೂತ ಸೌಲಭ್ಯದ ಕೊರತೆಯಿಂದ ಚುನಾವಣೆ ಬಹಿಷ್ಕಾರದ ಕೂಗು ಕೇಳಿ ಬಂದಿದೆ. … Read More...
Bangalore Rain Alert | ಇಂದು ರಾಜ್ಯದ ಹಲವೆಡೆ ಮಳೆ ಸಾಧ್ಯತೆ Malnad Times May 1, 2024 0 ಬೆಂಗಳೂರು : ರಾಜ್ಯದ ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಕೆಲವೆಡೆ ಇಂದು ಹಗುರ ಮಳೆಯಾಗುವ (Rain)… Read More...
Shivamogga ಗೀತಾ ಶಿವರಾಜ್ಕುಮಾರ್ ರವರಿಗೆ ಒಂದು ಅವಕಾಶ ಕೊಡಿ ; ಸಾ.ರಾ. ಗೋವಿಂದು Malnad Times Apr 30, 2024 0 ಶಿವಮೊಗ್ಗ: ಗೀತಾ ಶಿವರಾಜ್ಕುಮಾರ್ ಅವರಿಗೆ ಒಂದು ಅವಕಾಶವನ್ನು ನೀಡಬೇಕು ಎಂದು ಡಾ. ರಾಜ್ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಹಾಗೂ ಕರ್ನಾಟಕ… Read More...
Shivamogga ಗೀತಾ ಗ್ರಾ.ಪಂ. ಚುನಾವಣೆ ಕೂಡ ಗೆಲ್ಲಲ್ಲ ; ಕುಮಾರ್ ಬಂಗಾರಪ್ಪ Malnad Times Apr 30, 2024 0 ಶಿವಮೊಗ್ಗ : ಬಿ.ವೈ.ರಾಘವೇಂದ್ರ ಅವರು ಸುಮಾರು ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ… Read More...
Shivamogga ಮೇ 07 ರಂದು ಮತ ಚಲಾಯಿಸಲು ವೇತನ ಸಹಿತ ರಜೆ Malnad Times Apr 30, 2024 0 ಶಿವಮೊಗ್ಗ : ಭಾರತ ಚುನಾವಣಾ ಆಯೋಗವು ಕರ್ನಾಟಕದಲ್ಲಿ 02 ಹಂತಗಳಲ್ಲಿ ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ಶಿವಮೊಗ್ಗ ಜಿಲ್ಲಾದ್ಯಂತ ಮೇ 07… Read More...
Chikkamagaluru ವಕೀಲರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ Malnad Times Apr 30, 2024 0 ಚಿಕ್ಕಮಗಳೂರು: ಇಲ್ಲಿನ ವಕೀಲರ ಸಂಘದ ನೂತನ ಪದಾಧಿಕಾರಿಗಳು ಆಯ್ಕೆಯಾಗಿದ್ದು, ಅಧ್ಯಕ್ಷರಾಗಿ ಸುಜೇಂದ್ರ, ಉಪಾಧ್ಯಕ್ಷರಾಗಿ ಶರತ್ಚಂದ್ರ,… Read More...
Chikkamagaluru Chikkamagaluru | ಮೇ 1 ರಿಂದ 5ರವರೆಗೆ ಕರಗ ಮಹೋತ್ಸವ Malnad Times Apr 30, 2024 0 ಚಿಕ್ಕಮಗಳೂರು: ನಗರದ ತಮಿಳು ಕಾಲೋನಿಯ (ಸಂತೆ ಮೈದಾನ) ಶ್ರೀ ಕರುಮಾರಿಯಮ್ಮ ದೇವಾಲಯದಲ್ಲಿ ಮೇ 1 ರಿಂದ 5ರವರೆಗೆ ಕರಗ ಮಹೋತ್ಸವ ಜರುಗಲಿದೆ ಎಂದು… Read More...