ಶ್ರೀಕ್ಷೇತ್ರ ಹೊಂಬುಜದಲ್ಲಿ ಪಂಚಮ ಶ್ರಾವಣ ಶುಕ್ರವಾರದ ವಿಶೇಷ ಪೂಜೆ | ಭಕ್ತಿಯಿಂದ ಧರ್ಮಾಚರಣೆ ಶ್ರೇಷ್ಠವಾದುದು ; ಶ್ರೀಗಳು

ರಿಪ್ಪನ್‌ಪೇಟೆ ; “ಭಕ್ತಿಯಿಂದ ದೇವ-ಗುರು-ಶಾಸ್ತ್ರ ಪೂಜೆಯಿಂದ ವಿಕೃತ ಭಾವಗಳು ಕ್ಷಯಿಸುತ್ತವೆ. ಭಕ್ತಿಯಿಂದ ಧರ್ಮಾಚರಣೆಯು ಸುಕೃತ ಫಲ ನೀಡುವುದು ಮತ್ತು ಶ್ರೇಷ್ಠವಾದುದು” ಎಂದು ಹೊಂಬುಜ ಜೈನ ಮಠದ ಪೀಠಾಧೀಶರಾದ … Continue reading ಶ್ರೀಕ್ಷೇತ್ರ ಹೊಂಬುಜದಲ್ಲಿ ಪಂಚಮ ಶ್ರಾವಣ ಶುಕ್ರವಾರದ ವಿಶೇಷ ಪೂಜೆ | ಭಕ್ತಿಯಿಂದ ಧರ್ಮಾಚರಣೆ ಶ್ರೇಷ್ಠವಾದುದು ; ಶ್ರೀಗಳು