ಶಿವಮೊಗ್ಗ ಜಿಲ್ಲೆಯಲ್ಲಿ ಆ.27ರಿಂದ ಸೆ.15ರವರೆಗೆ ಕಲರ್ ಪೇಪರ್ ಬ್ಲಾಸ್ಟಿಂಗ್/ಸಿಡಿಮದ್ದು ನಿಷೇಧ
ಶಿವಮೊಗ್ಗ:ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳು ಜಿಲ್ಲಾ ಮಟ್ಟದಲ್ಲಿ ಶಾಂತಿಯುತವಾಗಿ ಹಾಗೂ ಸುಸೂತ್ರವಾಗಿ ನಡೆಯುವಂತೆ ನೋಡಿಕೊಳ್ಳಲು ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಮುನ್ನೆಚ್ಚರಿಕಾ ಕ್ರಮವಾಗಿ ಮುಖ್ಯ ಆದೇಶ ಹೊರಡಿಸಿದ್ದಾರೆ. ಈ ಆದೇಶದ ಪ್ರಕಾರ, ಆಗಸ್ಟ್ 27ರಿಂದ ಸೆಪ್ಟೆಂಬರ್ 15ರವರೆಗೆ ಶಿವಮೊಗ್ಗ ನಗರ ಹಾಗೂ ಸಂಪೂರ್ಣ ಜಿಲ್ಲೆಯ ವ್ಯಾಪ್ತಿಯಲ್ಲಿ ಕಲರ್ ಪೇಪರ್ ಬ್ಲಾಸ್ಟಿಂಗ್ / ಸಿಡಿಮದ್ದು ಸಿಡಿಸುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ. ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಅವರು ಸಾರ್ವಜನಿಕರ ಸುರಕ್ಷತೆ, ಶಾಂತಿ ಹಾಗೂ ಕಾನೂನು-ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ … Continue reading ಶಿವಮೊಗ್ಗ ಜಿಲ್ಲೆಯಲ್ಲಿ ಆ.27ರಿಂದ ಸೆ.15ರವರೆಗೆ ಕಲರ್ ಪೇಪರ್ ಬ್ಲಾಸ್ಟಿಂಗ್/ಸಿಡಿಮದ್ದು ನಿಷೇಧ
Copy and paste this URL into your WordPress site to embed
Copy and paste this code into your site to embed