ಹೊಸನಗರ

ರಿಪ್ಪನ್‌ಪೇಟೆ ನಾಡಕಛೇರಿಯಲ್ಲಿ ಪಿಂಚಣಿ ಅದಾಲತ್‌ನಲ್ಲಿ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಣೆ

ರಿಪ್ಪನ್‌ಪೇಟೆ ನಾಡಕಛೇರಿಯಲ್ಲಿ ಪಿಂಚಣಿ ಅದಾಲತ್‌ನಲ್ಲಿ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಣೆ – InShot 20260729 185158978

ಹೊಸನಗರ : ತಾಲೂಕಿನ ರಿಪ್ಪನ್‌ಪೇಟೆ ಕೆರೆಹಳ್ಳಿ ಹೋಬಳಿ ಕಛೇರಿಯಲ್ಲಿ ಉಪತಹಸೀಲ್ದಾರ್ ಗೌತಮ್ ಅಧ್ಯಕ್ಷತೆಯಲ್ಲಿ ಪಿಂಚಣಿ ಅದಾಲತ್ ನಡೆಯಿತು.

WhatsApp Group Join Now
Telegram Group Join Now
Instagram Group Join Now

ಪಿಂಚಣಿ ಅದಾಲತ್‌ನಲ್ಲಿ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ವಿಧವಾ ವೇತನ, ಅಂಗವಿಕಲ ವೇತನ, ಮೈತ್ರಿ, ಮನಸ್ವಿನಿ, ಆದರ್ಶ ವಿವಾಹ, ಆಮ್ ಆದ್ಮಿ ಬಿಮಾ ಮತ್ತು ರಾಷ್ಟ್ರೀಯ ಕುಟುಂಬ ಪರಿಹಾರ ಯೋಜನೆಯ ಫಲಾನುಭವಿಗಳಿಗೆ ಮಂಜೂರಾತಿ ಪತ್ರವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ನಾಡಕಛೇರಿಯ ಆರ್.ಐ. (ರೆವಿನ್ಯೂ ಇನ್ಸ್‌ಪೆಕ್ಟರ್) ಅಪ್ರೋಜ್, ಗ್ರಾಮ ಲೆಕ್ಕಾಧಿಕಾರಿ ಮಂಜುನಾಥ್, ಇನ್ನಿತರ ಕಂದಾಯ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]