ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೆಸರು ದುರುಪಯೋಗ ; ವ್ಯಕ್ತಿ ಬಂಧನ

ಶಿವಮೊಗ್ಗ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಹೆಸರನ್ನು ದುರುಪಯೋಗ ಮಾಡಿಕೊಂಡು ಸರ್ಕಾರಿ ನೌಕರರ ವರ್ಗಾವಣೆ ಹಾಗೂ ಸರ್ಕಾರಿ ಕೆಲಸ ಮಾಡಿಸಿಕೊಡುವುದಾಗಿ ಹೇಳಿ ಹಣ ವಸೂಲಿ ಮಾಡುತ್ತಿದ್ದ ವ್ಯಕ್ತಿಯನ್ನು ಶಿವಮೊಗ್ಗ ಜಯನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ರಘುನಾಥ್ ಎಂದು ಗುರುತಿಸಲಾಗಿದೆ. ಕಳೆದ ಆರು ತಿಂಗಳಿಂದ ತಾನು ಸಚಿವರ ಆಪ್ತ ಸಹಾಯಕ (ಪಿ.ಎ.) ಎಂದು ಹೇಳಿಕೊಂಡು ಹಲವು ಸರ್ಕಾರಿ ನೌಕರರಿಗೆ ವರ್ಗಾವಣೆ ಮಾಡಿಕೊಡುವುದಾಗಿ ಭರವಸೆ ನೀಡಿದ್ದಾನೆ ಎಂಬ ಆರೋಪವಿದೆ. ಈತ ಕಾಂಗ್ರೆಸ್‌ನ ಎನ್.ಎಸ್.ಯು.ಐ.ನ ಮುಖಂಡ ಎಂದು ಹೇಳಿಕೊಂಡಿದ್ದಾನೆ, ಕಾಂಗ್ರೆಸ್ … Continue reading ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೆಸರು ದುರುಪಯೋಗ ; ವ್ಯಕ್ತಿ ಬಂಧನ