ರಿಪ್ಪನ್‌ಪೇಟೆ ; ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಟೆತಾರಿಗ ನಿವಾಸಿಯಾದ ಸಂತೋಷ್ ಕುಮಾರ್ ಬಿನ್ ಕೇಶವ (38) ಇವರು ಕೋಡೂರು ಪೋಸ್ಟ್ ಆಫೀಸ್ ನಲ್ಲಿ ಪೋಸ್ಟ್ ಮಾಸ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದು ನ. 05 ರಂದು ಮನೆಯಿಂದ ತೆರಳಿದ್ದು ಈವರೆಗೂ ಹಿಂದಿರುಗಿಲ್ಲ.

ಇವರ ಕುರಿತು ಯಾವುದೇ ಸುಳಿವು ಇದ್ದಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ (ಮೊ: 8277983045) ಮಾಹಿತಿ ಸಲ್ಲಿಸುವಂತೆ ಪಿಎಸ್ಐ ಕೋರಿದ್ದಾರೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

