ಸಾಗರ

ಸಾಗರ : ನಗರದ ಈ ಭಾಗಗಳಲ್ಲಿ ಜೂ.10 ರಂದು ಕರೆಂಟ್ ಇರಲ್ಲ

power
power

ಸಾಗರ: ಬಿ.ಹೆಚ್‌ ರಸ್ತೆ.ಅಗಲೀಕರಣ ಕಾಮಗಾರಿಯ ಸಲುವಾಗಿ ವಿದ್ಯುತ್‌ ಕಂಬಗಳ ಸ್ಥಳಾಂತರಿಸುವ ಕಾರ್ಯ ಹಮ್ಮಿಕೊಂಡಿರುವುದರಿಂದ ದಿನಾಂಕ 10-06-2025 ರಂದು ಸಾಗರ ಪಟ್ಟಣ ವ್ಯಾಪ್ತಿಯ ಎಫ್‌-1 ಸಾಗರ: ಟೌನ್‌ ಫೀಡರ್‌ ಮಾರ್ಗದಿಂದ ವಿದ್ಯುತ್‌ ಸಂಪರ್ಕ ಪಡೆದಿರುವ ಎಲ್‌.ಬಿ. ಕಾಲೇಜು, ಅಂಬಾಪುರ, ಲೋಹಿಯಾನಗರ, ಪ್ರಗತಿನಗರ, ವಿನೋಬನಗರ, ಮಂಕಳಲೆ, ನೆಹರುನಗರ, ಅರಳೀಕೊಪ್ಪ,
ಜನ್ನತ್‌ಗಲ್ಲಿ, ಸಿಗಂದೂರು ಮಾರ್ಕೆಟ್‌ ರಸ್ತೆ, ಜೋಸೆಫ್‌ ನಗರ, ಅಶೋಕ ರಸ್ತೆ, ಕೃಷ್ಣ ಗ್ಯಾರೇಜ್‌, ಎಲ್‌.ಐ.ಸಿ. ಆಫೀಸ್‌ ಹತ್ತಿರ .

WhatsApp Group Join Now
Telegram Group Join Now
Instagram Group Join Now

ಎಫ್‌-17 ಎಸ್‌.ಎನ್‌ ನಗರ, ಫೀಡರ್‌ ಮಾರ್ಗದಿಂದ ವಿದ್ಯುತ್‌ ಸಂಪರ್ಕ ಪಡೆದಿರುವ, ಎಸ್‌.ಎನ್‌ ನಗರ, ಕಂಬಳಿಕೊಪ್ಪ,ಇಂದಿರಾ ಗಾಂಧಿ ಕಾಲೇಜು ಹತ್ತಿರ, ಚಿಪ್ಳಿ ಮತ್ತು ಆಧಿಶಕ್ತಿನಗರಕ್ಕೆ ಒಳಪಡುವ ಪ್ರದೇಶಗಳಲ್ಲಿ ಬೆಳಗ್ಗೆ: 10:00 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ ವಿದ್ಯುತ್‌ ವೃತ್ಯಯ ಉಂಟಾಗಲಿದೆ.

Read More

ಈ ಯೋಜನೆಯಲ್ಲಿ ರೂ. 20 ಪ್ರೀಮಿಯಂ ಪಾವತಿಸಿ 2 ಲಕ್ಷ ರೂಪಾಯಿಗಳ ವಿಮಾ ರಕ್ಷಣೆ ಪಡೆಯಿರಿ

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಡಿಸಿಸಿ ಬ್ಯಾಂಕ್ ಹಣದ ಅವ್ಯವಹಾರ । EDಯಿಂದ ಮಾಜಿ ಅಧ್ಯಕ್ಷ ಮಂಜುನಾಥ ಗೌಡ ವಿರುದ್ಧ ಪ್ರಾಸಿಕ್ಯೂಷನ್ ದೂರು ಸಲ್ಲಿಕೆ

PM Kisan Yojane : ಈ ಕೆಲಸ ಮಾಡದ ರೈತರಿಗೆ 20 ನೇ ಕಂತಿನ 2,000 ರೂ. ಸಿಗುವುದಿಲ್ಲ !

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650

error: Content is protected !!