ಶಿವಮೊಗ್ಗ

ಶಿವಮೊಗ್ಗ : ಈ ಪ್ರದೇಶಗಳಲ್ಲಿ ಜೂನ್ 26ರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ !

ಶಿವಮೊಗ್ಗ:ನಗರ ಉಪ ವಿಭಾಗ-2ರ ಘಟಕ-06 ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿಯ ಹಿನ್ನೆಲೆಗಳಲ್ಲಿ, ಜೂನ್ 26ರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.

WhatsApp Group Join Now
Telegram Group Join Now
Instagram Group Join Now

ನವೋದಯ ಶಾಲೆಯ 2026-27ನೇ ಸಾಲಿನ ಆರನೇ ತರಗತಿ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ವಿದ್ಯುತ್ ವ್ಯತ್ಯಯ ಸಂಭವಿಸಬಹುದಾದ ಪ್ರದೇಶಗಳು:

  • ಗೋಪಿಶೆಟ್ಟಿಕೊಪ್ಪ
  • ಸಿದ್ದೇಶ್ವರ ಸರ್ಕಲ್
  • ಭವಾನಿ ಲೇಔಟ್
  • ಆಶ್ರಯ ಬಡಾವಣೆ
  • ಚಾಲುಕ್ಯ ನಗರ
  • ಕೆಹೆಚ್‌ಬಿ ಕಾಲೋನಿ
  • ಹಳೆ ಊರು ಗೋಪಿಶೆಟ್ಟಿಕೊಪ್ಪ
  • ಮಂಜಪ್ಪ ಬಸಪ್ಪ ಲೇಔಟ್
  • ಜಿಎಸ್ ಕ್ಯಾಸ್ಟಿಂಗ್
  • ಸೋಮಣ್ಣ ಫ್ಯಾಕ್ಟರಿ
  • ಸಲೀಮ್ ಫ್ಯಾಕ್ಟರಿ
  • ಕಾಮತ್ ಫ್ಯಾಕ್ಟರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು

Read More :ಮೇಟಿ ಕಂ ವಾಚ್‌ಮೆನ್ ಹುದ್ದೆಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650

error: Content is protected !!