ಜುಲೈ 2ರಂದು ಶಿವಮೊಗ್ಗದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Written by Koushik G K

Published on:

ಶಿವಮೊಗ್ಗ: ನಗರದ ಫಿಶ್ ಮಾರ್ಕೆಟ್ ಬಳಿ ವಿದ್ಯುತ್ ಉಪಕರಣಗಳ ದುರಸ್ತಿ ಕಾರ್ಯವನ್ನು ಮೆಸ್ಕಾಂ ವತಿಯಿಂದ ಜುಲೈ 2, 2025ರಂದು ಬೆಳಿಗ್ಗೆ 9ರಿಂದ ಸಂಜೆ 6 ಗಂಟೆಯವರೆಗೆ ಕೈಗೊಳ್ಳಲಾಗಿದ್ದು,

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಈ ಹಿನ್ನೆಲೆಯಲ್ಲಿ ಗಾಂಧಿ ಬಜಾರ್, ಸಾವರ್ಕರ್ ನಗರ, ಫಿಶ್ ಮಾರ್ಕೆಟ್, ತಿರುಪಳಯ್ಯನ ಕೇರಿ, ಎಲೆರೇವಣ್ಣ ಕೇರಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Power outage in many areas of Shivamogga on July 2nd

Read More :ಹೊಸನಗರ ; ಮೇಯಲು ಬಿಟ್ಟ ಹಸುವಿನ ಕೆಚ್ಚಲು ಕೊಯ್ದ ಆರೋಪಿ ಅಂದರ್ !

Leave a Comment