ಶಿವಮೊಗ್ಗ: ಸೆಪ್ಟೆಂಬರ್ 22 ರಂದು ಬೆಳಗ್ಗೆ 10ರಿಂದ ಸಂಜೆ 3ರವರೆಗೆ ವಿದ್ಯುತ್ ವ್ಯತ್ಯಯ

ಶಿವಮೊಗ್ಗ:ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೆಪ್ಟೆಂಬರ್ 22ರಂದು ತಾತ್ಕಾಲಿಕವಾಗಿ ವಿದ್ಯುತ್ ವ್ಯತ್ಯಯವಾಗಲಿದೆ. ನ.ಉ.ವಿ-2ರ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ … Continue reading ಶಿವಮೊಗ್ಗ: ಸೆಪ್ಟೆಂಬರ್ 22 ರಂದು ಬೆಳಗ್ಗೆ 10ರಿಂದ ಸಂಜೆ 3ರವರೆಗೆ ವಿದ್ಯುತ್ ವ್ಯತ್ಯಯ