ಹಿರಿಯ ಪತ್ರಕರ್ತ, ಸಹಕಾರಿ ಧುರೀಣ ಎಸ್.ಜಿ.ರಂಗನಾಥ ಇನ್ನಿಲ್ಲ !

RIPPONPETE | ಹಿರಿಯ ಪತ್ರಕರ್ತ, ಸಹಕಾರಿ ಧುರೀಣ, ಸಂಯುಕ್ತ ಕರ್ನಾಟಕ ದಿನಪತ್ರಿಕೆಯ ಶಿವಮೊಗ್ಗ ಜಿಲ್ಲಾ ಸಂಚಾಲಕ, ಬ್ರಾಹ್ಮಣ ಸಮಾಜದ ಜಿಲ್ಲಾಧ್ಯಕ್ಷ ಅರಸಾಳು ಎಸ್.ಜಿ.ರಂಗನಾಥ (93) ಇಂದು ಸಂಜೆ ಶಿವಮೊಗ್ಗದ ಖಾಸಗಿ ಅಸ್ಪತ್ರೆಯಲ್ಲಿ ನಿಧನ ಹೊಂದಿದರು. ಇದೆ ಸಂದರ್ಭದಲ್ಲಿ ದುಃಖತಪ್ತ ಕುಟುಂಬಸ್ಥರು ಮೃತರ ಕಣ್ಣುಗಳನ್ನು ನೇತ್ರಾಲಯಕ್ಕೆ ದಾನ ಮಾಡಿದರು. ಮೃತರ ಪಾರ್ಥಿವ ಶರೀರವನ್ನು ಶಿವಮೊಗ್ಗದ ವಿನೋಬನಗರದಲ್ಲಿರುವ ಅವರ ಪುತ್ರನ ನಿವಾಸದಲ್ಲಿ ಇಡಲಾಗಿದೆ. ನಾಳೆ (ಸೋಮವಾರ) ಬೆಳಗ್ಗೆ ಏಳು ಗಂಟೆಗೆ ರೋಟರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು … Continue reading ಹಿರಿಯ ಪತ್ರಕರ್ತ, ಸಹಕಾರಿ ಧುರೀಣ ಎಸ್.ಜಿ.ರಂಗನಾಥ ಇನ್ನಿಲ್ಲ !