ಕಾರಣಗಿರಿ ಸಿದ್ಧಿವಿನಾಯಕ ದೇವಸ್ಥಾನದ ಅರ್ಚಕ ವಿನಾಯಕ ಭಟ್ ನಿಧನ !

Written by malnadtimes.com

Published on:

ಹೊಸನಗರ ; ತಾಲೂಕಿನ ಶ್ರೀ ಕ್ಷೇತ್ರ ಕಾರಣಗಿರಿಯ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದ ವಿನಾಯಕ ಭಟ್ಟ್ (54) ಅಲ್ಪಕಾಲದ ಅನಾರೋಗ್ಯ ನಿಧನರಾದರು.

WhatsApp Group Join Now
Telegram Group Join Now
Instagram Group Join Now

ಮೃತರು ಪತ್ನಿ, ಪುತ್ರ, ಅಪಾರ ಬಂಧು-ಬಳಗವನ್ನು ಅಗಲಿದ್ದು, ಅವರ ನಿಧನಕ್ಕೆ ಶ್ರೀ ಕ್ಷೇತ್ರ ಶ್ರೀಸಿದ್ಧಿವಿನಾಯಕ ದೇವಸ್ಥಾನದ ಆಡಳಿತ ಮಂಡಳಿಯವರು, ರಾಷ್ಟ್ರೋತ್ಥಾನ ಬಳಗದವರು, ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.

Leave a Comment