Ripponpete

PU Result | ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜ್‌ಗೆ ಶೇ. 94.7 ಫಲಿತಾಂಶ

ರಿಪ್ಪನ್‌ಪೇಟೆ ; ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದ್ದು ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜ್ ಶೇ. 94.7  ಫಲಿತಾಂಶ ಬಂದಿದೆ ಎಂದು ಪ್ರಾಚಾರ್ಯರು ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಕಲಾ ವಿಭಾಗದಲ್ಲಿ ಶೇ. 94.12 ಮತ್ತು ವಾಣಿಜ್ಯ ವಿಭಾಗದಲ್ಲಿ ಶೇ. 94.34 ಹಾಗೂ ವಿಜ್ಞಾನ ವಿಭಾಗದಲ್ಲಿ ಶೇ. 95.31 ರಷ್ಟು ಫಲಿತಾಂಶ ಪಡೆಯುವುದರೊಂದಿಗೆ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಕಾಲೇಜ್ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಕಲಾ ವಿಭಾಗದಲ್ಲಿ ಎಂ.ಡಿ. ವೀಣಾ (567) ವಾಣಿಜ್ಯ ವಿಭಾಗದಲ್ಲಿ ಹೆಚ್.ಹೆಚ್.ಸೃಜನ್ (558) ವಿಜ್ಞಾನ ವಿಭಾಗದಲ್ಲಿ ಕೆ.ಎಸ್.ನಿರಂಜನ್ (559) ಅಂಕಗಳನ್ನು ಗಳಿಸುವ ಮೂಲಕ ಕಾಲೇಜ್‌ಗೆ ಟಾಪರ್‌ನಲ್ಲಿ ತೇರ್ಗಡೆಯಾಗಿದ್ದಾರೆಂದು ಪ್ರಾಚಾರ್ಯರು ತಿಳಿಸಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]