ಹೊಸನಗರ

ಹೊಸನಗರ: ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಇಂದು ‘ಪ್ರಜಾಸೇವಾ ಆಂದೋಲನ’ ಸಭೆ

ಸಚಿವ ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು (ನ. 21ರ ಶನಿವಾರ) ಬೆಳಗ್ಗೆ 9:30ಕ್ಕೆ ಹೊಸನಗರ ತಾಲೂಕು ಮಟ್ಟದ 'ಪ್ರಜಾಸೇವಾ ಆಂದೋಲನ' ಸಭೆಯನ್ನು ಆಯೋಜಿಸಲಾಗಿದೆ.

Madhu Bangarappa S

ಶಿವಮೊಗ್ಗ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು (ನ. 21ರ ಶನಿವಾರ) ಬೆಳಗ್ಗೆ 9:30ಕ್ಕೆ ಹೊಸನಗರ ತಾಲೂಕು ಮಟ್ಟದ ‘ಪ್ರಜಾಸೇವಾ ಆಂದೋಲನ’ ಸಭೆಯನ್ನು ಆಯೋಜಿಸಲಾಗಿದೆ.

WhatsApp Group Join Now
Telegram Group Join Now
Instagram Group Join Now

ಹೊಸನಗರದ ಈಡಿಗರ ಭವನದಲ್ಲಿ ಈ ಸಭೆ ನಡೆಯಲಿದ್ದು, ತಾಲೂಕಿನ ಸಾರ್ವಜನಿಕರು ತಮ್ಮ ಕುಂದುಕೊರತೆಗಳ ಅಹವಾಲುಗಳನ್ನು ಸಲ್ಲಿಸಲು ಹಾಗೂ ಸರ್ಕಾರದ ವಿವಿಧ ಜನಪರ ಯೋಜನೆಗಳ ಸವಲತ್ತುಗಳನ್ನು ಪಡೆಯಲು ಈ ಸಭೆಯಲ್ಲಿ ಅರ್ಜಿ ಸಲ್ಲಿಸಿ, ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವಂತೆ ಜಿಲ್ಲಾಧಿಕಾರಿ ಪ್ರಕಾಶ ಜಿ.ಟಿ. ನಿಟ್ಟಾಲಿ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]