ಹೊಸನಗರ

HOSANAGARA ಮಲೆನಾಡಿನಲ್ಲಿ ಅಬ್ಬರದಿಂದಲೇ ಆರಂಭಗೊಂಡ ಪುನರ್ವಸು ಮಳೆ, ಹೊಸನಗರ ತಾಲೂಕಿನ ಎಲ್ಲೆಲ್ಲಿ ಎಷ್ಟು ಪ್ರಮಾಣದ ಮಳೆ ಸುರಿದಿದೆ ?

HOSANAGARA | ಮಲೆನಾಡಿನಾದ್ಯಂತ ಪುನರ್ವಸು ಮಳೆ ಅಬ್ಬರದಿಂದಲೇ ಆರಂಭಗೊಂಡಿದ್ದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಾದ್ಯಂತ ಮಳೆ ಬಿರುಸಿನಿಂದ ಬರುತ್ತಿದ್ದು ಶರಾವತಿ ಜಲಾನಯನ ಪ್ರದೇಶದ ಇಕ್ಕೆಲಗಳ ಹಳ್ಳ, ಕೊಳ್ಳ, ಉಪನದಿಗಳು ತುಂಬಿ ಹರಿಯುತ್ತಿದೆ.

WhatsApp Group Join Now
Telegram Group Join Now
Instagram Group Join Now

ಹೊಸನಗರದಲ್ಲಿ ಕೆಡಿಪಿ ಸಭೆ | ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು ಆರೋಗ್ಯ ಇಲಾಖೆಯವರು ಎಚ್ಚರಿಕೆಯಿಂದ ಕೆಲಸ ನಿರ್ವಹಿಸಿ ; ಶಾಸಕ ಬೇಳೂರು

ಶನಿವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಹೊಸನಗರ ತಾಲೂಕಿನ ಎಲ್ಲೆಲ್ಲಿ ಎಷ್ಟು ಪ್ರಮಾಣದ ಮಳೆ ಸುರಿದಿದೆ ಎಂದು ಇಲ್ಲಿ ನೀಡಲಾಗಿದೆ.

karnataka rain
karnataka rain

ಎಲ್ಲೆಲ್ಲಿ ಎಷ್ಟು ಪ್ರಮಾಣದ ಮಳೆ ಸುರಿದಿದೆ ?

  • ಸಾವೇಹಕ್ಲು : 138 ಮಿ.ಮೀ.
  • ಚಕ್ರಾನಗರ : 125 ಮಿ.ಮೀ.
  • ಮಾಸ್ತಿಕಟ್ಟೆ : 116 ಮಿ.ಮೀ.
  • ಹುಲಿಕಲ್ : 115 ಮಿ.ಮೀ.
  • ಬಿದನೂರುನಗರ : 104 ಮಿ.ಮೀ.
  • ಹುಂಚ : 93.4 ಮಿ.ಮೀ.
  • ಮಾಣಿ : 82 ಮಿ.ಮೀ.
  • ಹೊಸನಗರ : 70 ಮಿ.ಮೀ,
  • ಕಾರ್ಗಲ್ : 69.6 ಮಿ.ಮೀ.
  • ರಿಪ್ಪನ್‌ಪೇಟೆ : 28.2 ಮಿ.ಮೀ.
  • ಅರಸಾಳು 21.6 ಮಿ.ಮೀ.

ಲಿಂಗನಮಕ್ಕಿ ಜಲಾಶಯ :

1819 ಅಡಿ ಗರಿಷ್ಠ ಮಟ್ಟದ ಲಿಂಗನಮಕ್ಕಿ ಜಲಾಶಯದ ಜಲಾಶಯ ನೀರಿನ ಮಟ್ಟ ಶನಿವಾರ ಬೆಳಗ್ಗೆ 8 ಗಂಟೆಗೆ 1764.80 ಅಡಿ ತಲುಪಿದ್ದು ಜಲಾಶಯಕ್ಕೆ 20420 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಕಳೆದ ಬಾರಿ ಇದೇ ಅವಧಿಗೆ ಜಲಾಶಯದ ನೀರಿನ ಮಟ್ಟ 1744.40 ಅಡಿ ದಾಖಲಾಗಿದ್ದು ಕಳೆದ ವರ್ಷಕ್ಕಿಂತ 20 ಅಡಿಗಳಷ್ಟು ಹೆಚ್ಚಿನ ನೀರು ಸಂಗ್ರಹವಾಗಿದೆ.

Malenadu Rain | ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟು ಮಳೆಯಾಗಿದೆ ಗೊತ್ತಾ ?

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

error: Content is protected !!