ಹೊಸನಗರ

ಕಳೆದ 24 ಗಂಟೆಗಳಲ್ಲಿ ಹೊಸನಗರ ತಾಲೂಕಿನಲ್ಲಿ ದಾಖಲಾದ ಮಳೆ ವಿವರ ಹೀಗಿದೆ

HOSANAGARA | ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಮಳೆ ಮತ್ತೆ ಕ್ಷೀಣಿಸಿದೆ. ಭಾನುವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ತಾಲೂಕಿನ ಎಲ್ಲೆಲ್ಲಿ ಎಷ್ಟು ಪ್ರಮಾಣದ ಮಳೆ ದಾಖಲಾಗಿದೆ ಎಂದು ಈ ಕೆಳಗೆ ನೀಡಲಾಗಿದೆ.

WhatsApp Group Join Now
Telegram Group Join Now
Instagram Group Join Now

ಜನಪ್ರತಿನಿಧಿಗಳ ನಿರ್ಲಕ್ಷ್ಯ, ಈ ಗ್ರಾಮಸ್ಥರ ಸಮಸ್ಯೆಗೆ ಮುಕ್ತಿಯೆಂದು ?

ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ ?

  • ಚಕ್ರಾನಗರ : 110 mm
  • ಬಿದನೂರುನಗರ : 96 mm
  • ಸಾವೇಹಕ್ಲು : 95 mm
  • ಹುಲಿಕಲ್ 93 mm
  • ಮಾಸ್ತಿಕಟ್ಟೆ : 86 mm
  • ಯಡೂರು : 65 mm
  • ಕಾರ್ಗಲ್ (ಸಾಗರ) : 64 mm
  • ಹೊಸನಗರ : 58 mm
  • ಮಾಣಿ : 42 mm
  • ರಿಪ್ಪನ್‌ಪೇಟೆ : 40 mm
  • ಅರಸಾಳು : 20 mm

ಲಿಂಗನಮಕ್ಕಿ ಜಲಾಶಯ :

ಭಾನುವಾರ ಬೆಳಿಗ್ಗೆ 8:00 ಗಂಟೆಗೆ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 1796 ಅಡಿ ತಲುಪಿದ್ದು ಜಲಾಶಯಕ್ಕೆ 48793 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಕಳೆದ ವರ್ಷ ಇದೇ ಅವಧಿಗೆ ಜಲಾಶಯದ ನೀರಿನ ಮಟ್ಟ 1764.45 ಅಡಿ ದಾಖಲಾಗಿತ್ತು.

KALASA : ನೋಡ ನೋಡುತ್ತಿದ್ದಂತೆ ಕಣ್ಣೆದುರೇ ನೀರುಪಾಲಾದ ಎಮ್ಮೆ !

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!