ಪತ್ರಕರ್ತ ರಾಮಚಂದ್ರ ಕೊಪ್ಪಲುಗೆ ಮಾತೃ ವಿಯೋಗ

Written by Koushik G K

Updated on:

ತೀರ್ಥಹಳ್ಳಿ : ಹಿರಿಯ ಪತ್ರಕರ್ತ ಹಾಗೂ ವ್ಯಂಗ್ಯಚಿತ್ರಕಾರ ರಾಮಚಂದ್ರ ಕೊಪ್ಪಲು ಅವರ ತಾಯಿ ಭಾರತಿ ಸುಬ್ರಾಯ ಭಟ್ ನಿಧನರಾಗಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಹೊದಲ ಗ್ರಾಮಪಂಚಾಯಿತಿ ವ್ಯಾಪ್ತಿಯ  ಕೊಪ್ಪಲು ನಿವಾಸಿ ಯಾಗಿದ್ದ ಭಾರತಿ ಸುಬ್ರಾಯ ಭಟ್ ಅವರು ಪತ್ರಕರ್ತ ರಾಮಚಂದ್ರ ಕೊಪ್ಪಲು ಸೇರಿ ಎರಡು ಗಂಡು ಮತ್ತು ಎರಡು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ಅಂತ್ಯಕ್ರಿಯೆ ಸೋಮವಾರ ಬೆಳಿಗ್ಗೆ 10 ಗಂಟೆಗೆ ಕೊಪ್ಪಲು ಗ್ರಾಮದಲ್ಲಿ ನೆರವೇರಲಿದೆ ಎಂದು ತಿಳಿದು ಬಂದಿದೆ.

Leave a Comment