ಹೊಸನಗರ

ಸಮಾವೇಶದಲ್ಲಿ ಮಳಿಗೆ ತೆರೆದು ಅಡಿಕೆ ಬೆಳೆಗಾರರಿಗೆ ಮಾಹಿತಿ ನೀಡಲು ಮನವಿ

HOSANAGARA ; ಸಾಗರ ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘದ ವತಿಯಿಂದ ಸಾಗರದ ತೋಟಗಾರಿಕಾ ಸಹಾಯಕ ನಿರ್ದೇಶಕ ಮಹಾಬಲೇಶ್ವರ ಅವರನ್ನು ಭೇಟಿ ಮಾಡಿ, ಮುಂಬರುವ ತೋಟಗಾರಿಕಾ ಸಮಾವೇಶದಲ್ಲಿ ಇಲಾಖೆ ವತಿಯಿಂದ ಮಳಿಗೆ ತೆರೆದು ಬೆಳೆಗಾರರಿಗೆ ಮಾಹಿತಿ ನೀಡುವಂತೆ ಮನವಿ ಸಲ್ಲಿಸಿದರು.

WhatsApp Group Join Now
Telegram Group Join Now
Instagram Group Join Now

ಈ ವೇಳೆ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಖಂಡಿಕಾ, ಉಪಾಧ್ಯಕ್ಷ ಬಸವರಾಜ ದೊಂಬೆಕೊಪ್ಪ, ನಿರ್ದೇಶಕರಾದ ವಿಜಯೇಂದ್ರ ತಲಗುಂದ, ನಾಗಾನಂದ ಬೇಳೂರು, ಸಂಪ ಲಕ್ಷ್ಮೀನಾರಾಯಣ ಹಾಜರಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

error: Content is protected !!