ಶಿವಮೊಗ್ಗ

ನಿವೃತ್ತ ಎಸಿಎಫ್ ಬಿ. ಶಿವಪ್ಪ ನಿಧನ

ನಿವೃತ್ತ ಉಪ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಬಿ. ಶಿವಪ್ಪ ಶನಿವಾರ ನಿಧನರಾದರು.

InShot 20260912 170113784

ಶಿವಮೊಗ್ಗ : ನಿವೃತ್ತ ಉಪ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಬಿ. ಶಿವಪ್ಪ ಶನಿವಾರ ಬೆಳಗ್ಗೆ ನಿಧನರಾದರು.

WhatsApp Group Join Now
Telegram Group Join Now
Instagram Group Join Now

ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಶಿವಮೊಗ್ಗ ನಗರದ ವಿನೋಬನಗರ ಬಡಾವಣೆಯ 7ನೇ ತಿರುವಿನಲ್ಲಿರುವ 60 ಅಡಿ ರಸ್ತೆಯ ಅವರ ಸ್ವಗೃಹ ‘ವೆಂಕಟೇಶ್ವರ’ದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ಈ ವೇಳೆ ಬಂಧು-ಮಿತ್ರರು, ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಆಗಮಿಸಿ ಮೃತರಿಗೆ ಅಂತಿಮ ನಮನ ಸಲ್ಲಿಸಿದರು.

ಬಳಿಕ, ಶಿವಮೊಗ್ಗ ನಗರದ ವಿದ್ಯಾನಗರದಲ್ಲಿರುವ ರೋಟರಿ ಚಿತಾಗಾರದಲ್ಲಿ ಮೃತರ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]