Ripponpete

ನಿವೃತ್ತ ಪ್ರಾಚಾರ್ಯ ಕರುಣಾಕರ್ ನಿಧನ !

ರಿಪ್ಪನ್‌ಪೇಟೆ ; ಹೊಸನಗರ, ಸಾಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನ ನಿವೃತ್ತ ಪ್ರಾಚಾರ್ಯ, ಇಂಗ್ಲೀಷ್ ಪ್ರಾಧ್ಯಾಪಕ, ತೀರ್ಥಹಳ್ಳಿ ವಾಗ್ದೇವಿ ಬಿ.ಎಡ್ ಕಾಲೇಜು ಮಾಲೀಕರಾಗಿ ಸೇವೆ ಸಲ್ಲಿಸುತ್ತಿದ್ದ ಡಾ‌. ಕೆ. ಕರುಣಾಕರ್ (64) ಇಂದು ಮುಂಜಾನೆ 6:30ಕ್ಕೆ ನಿಧನ ಹೊಂದಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮೃತರಿಗೆ ಪತ್ನಿ, ಇಬ್ಬರು ಪುತ್ರರಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಸಂಜೆ ಹೊಸನಗರ ತಾಲ್ಲೂಕಿನ ಹುಂಚ ಗ್ರಾಮದಲ್ಲಿ ವೀರಶೈವ ಸಂಪ್ರದಾಯದಂತೆ ಹಿಂದೂ ರುದ್ರಭೂಮಿಯಲ್ಲಿ ಜರುಗಲಿದೆ‌.

ಸಂತಾಪ :

ಕರುಣಾಕರ್ ನಿಧನದ ಸುದ್ಧಿ ತಿಳಿದ ತಕ್ಷಣ ಹೊಸನಗರ ಕೊಡಚಾದ್ರಿ ಕಾಲೇಜ್ ಪ್ರಾಂಶುಪಾಲ ಉಮೇಶ್, ಗ್ರಂಥಪಾಲಕ ಲೋಕೇಶ್, ನಿವೃತ್ತ ಪ್ರಾಂಶುಪಾಲ ಮಾರ್ಷಲ್ ಶರಾಮ್ ಹಾಗೂ ಕೊಡಚಾದ್ರಿ ಕಾಲೇಜಿನ ಉಪನ್ಯಾಸಕ ವೃಂದ ಮೃತರ ಮನೆಗೆ ತೆರಳಿ ಸಂತಾಪ ಸೂಚಿಸುವುದರ ಜೊತೆಗೆ ಮೃತರ ಕುಟುಂಬಕ್ಕೆ ಸಂತ್ವಾನ ಹೇಳಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>