24.3 C
Shimoga
Friday, December 9, 2022

ಆಟೋ ರಿಕ್ಷಾ ಪಲ್ಟಿ ; ವೃದ್ಧೆ ಸ್ಥಿತಿ ಗಂಭೀರ !

ರಿಪ್ಪನ್‌ಪೇಟೆ : ತೀರ್ಥಹಳ್ಳಿಯ ಕೋಮನೆಯಿಂದ ರಿಪ್ಪನ್‌ಪೇಟೆಗೆ ಹೋಗುತ್ತಿದ್ದ ಆಟೋವೊಂದು ಪಲ್ಟಿಯಾಗಿದ್ದು ಅದರಲ್ಲಿದ್ದ ವೃದ್ಧೆಗೆ ಗಂಭೀರ ಗಾಯವಾದ ಘಟನೆ ಇಂದು ರಾತ್ರಿ ನಡೆದಿದೆ.

ಗಾಯಾಳು ವೃದ್ಧೆಗೆ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.

ಆಟೋ ಸಂಖ್ಯೆ KA 14 B 5874 ತೀರ್ಥಹಳ್ಳಿಯದೆಂದು ತಿಳಿದು ಬಂದಿದ್ದು, ಇನ್ನಷ್ಟು ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ‌‌.

- Advertisement -

More articles

LEAVE A REPLY

Please enter your comment!
Please enter your name here

- Advertisement -

Latest article

error: Content is protected !!