ರಿಪ್ಪನ್‌ಪೇಟೆ ; ಇಲ್ಲಿನ ಪೊಲೀಸ್ ಠಾಣೆಯಲ್ಲಿ ಕಳೆದ ಎರಡೂವರೆ ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್‌ಐ ಪ್ರವೀಣ್ ಎಸ್.ಪಿ. ಇವರನ್ನು ವರ್ಗಾವಣೆಗೊಳಿಸಿ ದಾವಣಗೆರೆ ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕ ಬಿ.ಆರ್ ರವಿಕಾಂತೇಗೌಡ ಆದೇಶ ಹೊರಡಿಸಿದ್ದಾರೆ.
ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ನೂತನ ಪಿಎಸ್‌ಐ ಆಗಿ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ-2 ಆಗಿ ಕಾರ್ಯ ನಿರ್ವಹಿಸುತ್ತಿದ್ದ ಟಿ.ಎಂ.ನಾಗರಾಜ್ ಇವರನ್ನು ನಿಯುಕ್ತಿಗೊಳಿಸಿ ಆದೇಶ ಹೊರಡಿಸಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.