ಸಾಗರ

ಸಾಗರ: ಈ ಪ್ರದೇಶಗಳಲ್ಲಿ ಜೂ. 27 ರಂದು ಇಡೀ ದಿನ ಕರೆಂಟ್ ಇರಲ್ಲ !

ಸಾಗರ ಉಪವಿಭಾಗ ವ್ಯಾಪ್ತಿಯ ಕೆಲವು ಪ್ರದೇಶಗಳಲ್ಲಿ ದಿನಾಂಕ 27-06-2025 ಶುಕ್ರವಾರ, ತುರ್ತು ನಿರ್ವಹಣಾ ಕಾಮಗಾರಿಯ ಹಿನ್ನೆಲೆಯಲ್ಲಿ ಬೆಳಿಗ್ಗೆ 10:00 ರಿಂದ ಸಂಜೆ 6:00 ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

WhatsApp Group Join Now
Telegram Group Join Now
Instagram Group Join Now

110/33/11 ಕೆ.ವಿ. ಸಾಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಾಹಣಾ ಕಾಮಗಾರಿ ಇರುವುದರಿಂದ ಸಾಗರ ಟೌನ್, ಪಟ್ಟಣದ ವಿವಿಧ ಭಾಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಸಾಗರ ಪಟ್ಟಣ ವ್ಯಾಪ್ತಿಯ ಎಫ್ -೧ ಸಾಗರ ಟೌನ್ ,ಎಫ್ -೭ ಮಂಗಳಬೀಸು ಇಂಡಸ್ಟ್ರಿಯಲ್ ಏರಿಯಾ ,ಎಫ್ -೮ ಮಾರಿಕಾಂಬ ,ಎಫ್ -೧ ೫ ಆರ್ ಎಂ ಸಿ ,ಎಫ್ -೧ ೧ ಎಸ್ .ಏನ್ .ನಗರ ಮತ್ತು ಗ್ರಾಮೀಣ ವ್ಯಾಪ್ತಿಯ ಎಫ್ -೨ ಮಾಲ್ವೆ ,ಎಫ್ -೩ ಹೆಗ್ಗೋಡು ,ಎಫ್ -೪ ಆವಿನಹಳ್ಳಿ ,ಎಫ್ – ೫ ವರದಹಳ್ಳಿ ,ಎಫ್ -೬ ಬೊಮ್ಮತ್ತಿ , ಎಫ್ – ೯ ಮಾಸೂರು ,ಎಫ್ – ೧ ೪ ಹಿರೇನೆಲ್ಲೂರು ಹಾಗು ಎಫ್ – ೧ ೬ ಲಿಂಗದಹಳ್ಳಿ ಮಾರ್ಗದಿಂದ ವಿದ್ಯುತ್ ಸಂಪರ್ಕ ಪಡೆದಿರುವ ಸಾಗರ ಪಟ್ಟಣ ,ಆವಿನಹಳ್ಳಿ ,ಹೆಗ್ಗೋಡು , ಭೀಮನಕೋಣೆ ,ಯಡಜಿಗಳಮನೆ ,ಕಲ್ಮನೆ ,ಭೀಮನೇರಿ ,ಕೆಳದಿ ,ಮಾಸೂರು , ಹಿರೇನೆಲ್ಲೂರು,ಪಡವಗೋಡು ,ನಾಡಕಲಸಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ .

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Read More :ರೈತ ಬಾಂಧವರೇ ಗಮನಿಸಿ : ಹವಾಮಾನಾಧರಿತ ಬೆಳೆ ವಿಮೆಗೆ ನೊಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650