ವಿದ್ಯಾರ್ಥಿ ವೇತನ ಅಭಿಯಾನ: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ!

Written by Koushik G K

Published on:

ಶಿವಮೊಗ್ಗ :ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳ ಮೆಟ್ರಿಕ್ ಪೂರ್ವ ಮತ್ತು ನಂತರದ ವಿದ್ಯಾರ್ಥಿ ವೇತನಕ್ಕಾಗಿ “ವಿದ್ಯಾರ್ಥಿ ವೇತನ ಅಭಿಯಾನ” ಹಮ್ಮಿಕೊಳ್ಳಲಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಅರ್ಹ ಅಭ್ಯರ್ಥಿಗಳು https://swd.karnataka.gov.in ಎಂಬ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ವೇತನ ಪಡೆಯಲು ಅರ್ಹತೆ ಹೊಂದಿರುವ ವಿದ್ಯಾರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ, ಶಿವಮೊಗ್ಗ ಉಪನಿರ್ದೇಶಕರ ಕಚೇರಿ ಅಥವಾ ಎಲ್ಲಾ ತಾಲೂಕಿನ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದು.
ದೂರವಾಣಿ ಸಂಖ್ಯೆ: 08182-249241.

ಜಿಲ್ಲಾ ಉಪನಿರ್ದೇಶಕರು ಈ ವಿಷಯವನ್ನು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ವಿದ್ಯಾರ್ಥಿಗಳು ಈ ಯೋಜನೆಯ ಸದುಪಯೋಗ ಪಡೆದು ತಮ್ಮ ವಿದ್ಯಾಭ್ಯಾಸಕ್ಕೆ ನೆರವಾಗಿಸಿಕೊಳ್ಳಬಹುದು.

Read More :ದ್ವಿಚಕ್ರ ವಾಹನ ಕೊಳ್ಳುವವರಿಗೆ ಬಿಗ್ ನ್ಯೂಸ್ : ಇನ್ನು ಈ ನಿಯಮ ಕಡ್ಡಾಯ !

Leave a Comment