Hosanagara

School Holiday | ಹೊಸನಗರ ತಾಲೂಕಿನ ಎಲ್ಲಾ ಶಾಲೆ, ಕಾಲೇಜುಗಳಿಗೆ ಇಂದು ರಜೆ ಘೋಷಣೆ

HOSANAGARA | ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜು‌.26 ಶುಕ್ರವಾರ ತಾಲೂಕಿನಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್‌ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಶುಕ್ರವಾರದಂದು ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಪದವಿ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಬಗ್ಗೆ ಜಾಗ್ರತೆ ವಹಿಸಲು ಪಾಲಕರಲ್ಲಿ ವಿನಂತಿಸಲಾಗಿದೆ ಎಂದು ತಹಶೀಲ್ದಾರ್ ರಶ್ಮಿ ತಿಳಿಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>