Karnataka Rain | ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಗುರುವಾರ (ಜೂ. 27) ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಬುಧವಾರ ಬೆಳಗ್ಗಿನಿಂದಲೇ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಗುರುವಾರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
Read More:ನಿಮ್ಮ ಆಧಾರ್ ಕಾರ್ಡ್ ನಲ್ಲಿ ಎಷ್ಟು ಸಿಮ್ ರಿಜಿಸ್ಟರ್ ಆಗಿದೆ? ಈ ರೀತಿ ಚೆಕ್ ಮಾಡಿ, ಅಪಾಯದಿಂದ ಪಾರಾಗಿ!

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.