School Holidays | ಭಾರಿ ಮಳೆ ಹಿನ್ನೆಲೆ, ಶಿವಮೊಗ್ಗ ಜಿಲ್ಲಾದ್ಯಂತ ಶಾಲಾ  – ಕಾಲೇಜುಗಳಿಗೆ ಮಂಗಳವಾರ ರಜೆ

Written by malnadtimes.com

Published on:

SHIVAMOGGA | ಜಿಲ್ಲಾದ್ಯಂತ ಧಾರಾಕಾರವಾಗಿ ಮಳೆ (Rains) ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜು.16ರ ಮಂಗಳವಾರ ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕಿನ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಿ ಶಿವಮೊಗ್ಗ ಡಿಸಿ (Shivamogga DC)  ಗುರುದತ್ತ ಹೆಗಡೆ ಆದೇಶಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
ಶಿವಮೊಗ್ಗ ಡಿಸಿ ಗುರುದತ್ತ ಹೆಗಡೆ

SHIVAMOGGA ಕೃಷಿ-ಶಿಕ್ಷಣ ವಲಯ ಮತ್ತು ಸಾಮಾಜಿಕ ಭದ್ರತಾ ಯೋಜನೆಯಡಿ ಸಾಧನೆ ತೋರಲು ಸಂಸದ ಬಿವೈಆರ್ ಸೂಚನೆ

Leave a Comment