SHIVAMOGGA | ಜಿಲ್ಲಾದ್ಯಂತ ಧಾರಾಕಾರವಾಗಿ ಮಳೆ (Rains) ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜು.16ರ ಮಂಗಳವಾರ ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕಿನ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಿ ಶಿವಮೊಗ್ಗ ಡಿಸಿ (Shivamogga DC) ಗುರುದತ್ತ ಹೆಗಡೆ ಆದೇಶಿಸಿದ್ದಾರೆ.

SHIVAMOGGA ಕೃಷಿ-ಶಿಕ್ಷಣ ವಲಯ ಮತ್ತು ಸಾಮಾಜಿಕ ಭದ್ರತಾ ಯೋಜನೆಯಡಿ ಸಾಧನೆ ತೋರಲು ಸಂಸದ ಬಿವೈಆರ್ ಸೂಚನೆ
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

