HOSANAGARA | ತಾಲೂಕಿನಾದ್ಯಂತ ಧಾರಾಕಾರ ಮಳೆ ಮುಂದುವರೆದಿದ್ದು ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ತಾಲೂಕಿನ ವ್ಯಾಪ್ತಿಯ ಎಲ್ಲಾ ಶಾಲಾ-ಕಾಲೇಜು ಮತ್ತು ಅಂಗನವಾಡಿಗಳಿಗೆ ಜು.18 ಗುರುವಾರದಂದು ರಜೆ ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ.
ಭಾರಿ ಮಳೆ ಹಿನ್ನೆಲೆಯಲ್ಲಿ ಮಂಗಳವಾರದಿಂದ ತಾಲೂಕಿನಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು, ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಇನ್ನೊಂದು ದಿನ ರಜೆ ವಿಸ್ತರಿಸಲಾಗಿದೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.