ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 2025-26ನೇ ಶೈಕ್ಷಣಿಕ ಸಾಲಿನ ಶೈಕ್ಷಣಿಕ ಅವಧಿಗಳು ಮತ್ತು ರಜಾ ಅವಧಿಗಳನ್ನು ಶಾಲಾ ಶಿಕ್ಷಣ ಇಲಾಖೆ ನಿಗದಿಪಡಿಸಿದೆ.
2024-25 ನೇ ಶೈಶಣಿಕ ಸಾಲಿಗೆ ಶಾಲಾ ಕರ್ತವ್ಯದ ದಿನಗಳು ಮತ್ತು ರಜಾ ದಿನಗಳ ವಿವರ

2024-25 ನೇ ಶೈಕ್ಷಣಿಕ ಸಾಲಿನ ಕೊನೆ ಹಂತದಲ್ಲಿ ಕೈಗೊಳ್ಳಬೇಕಾದ ಕೆಲವು ಕಾರ್ಯಗಳನ್ನು ಈ ಕೆಳಕಂಡಂತೆ:

1) 1 ರಿಂದ 9ನೇ ತರಗತಿವರೆಗೆ ಮೌಲ್ಯಾಂಕನ ಪರೀಕ್ಷೆಗಳ ಮೌಲ್ಯಮಾಪನವನ್ನು ಪೂರ್ಣಗೊಳಿಸಿ.
ಫಲಿತಾಂಶವನ್ನು ಶೇ 100 ಅಂಕಗಳಿಗೆ ಕ್ರೋಢೀಕರಿಸಿ. ನಿಯಮಾನುಸಾರ ಗ್ರೇಡ್ ದಾಖಲಿಸಿ 545
ನಲ್ಲಿ ಪ್ರಾಥಮಿಕ ಶಾಲೆಗಳಿಗೆ ಸಂಬಂಧಿಸಿದಂತೆ. ದಿನಾ೦ಕ:07-04-2025 ರೊಳಗೆ ಹಾಗೂ
ಪ್ರೌಢಶಾಲೆಗಳಿಗೆ ಸಂಬಂಧಿಸಿದಂತೆ ದಿನಾ೦ಕ:08-04-2025ರೊಳಗೆ ಇಂದೀಕರಿಸತಕ್ಕದ್ದು.
2) 5,8 ಮತ್ತು 9ನೇ ತರಗತಿಯ 5%-2 ಮೌಲ್ಯಾಂಕನ ಸೇರಿದಂತೆ ಉಳಿದ 1 ರಿ೦ದ 9 ನೇ ತರಗತಿಗಳ.
ಫಲಿತಾಂಶವನ್ನು ನಿಯಮಾನುಸಾರ ವಿಶ್ಲೇಷಿಸಿ, ನಿಗದಿಪಡಿಸಿದಂತ ದಿನಾಂಕ 08042025 ರಂದು.
ಪ್ರಾಥಮಿಕ ಶಾಲಾ ಹಂತದಲ್ಲಿ ಹಾಗೂ ದಿನಾ೦ಕ 09042025 ರಂದು ಪ್ರೌಢಶಾಲಾ ಹಂತದಲ್ಲಿ
ಎರಡನೇ ಸಮುದಾಯ ದತ್ತ ಶಾಲೆ/ಪೋಷಕರ ಸಭೆ ಕರೆದು ಪ್ರಕಟಣೆ ಮಾಡುವುದು.
3) ದಿನಾಂಕ:14-04-2025 ರಂದು ಡಾ|| ಬಿ.ಆರ್ ಅಂಬೇಡ್ಕರ್ ರವರ ಜಯಂತಿಯನ್ನು ಎಲ್ಲಾ
ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಹಾಗೂ ಎಸ್.ಡಿ.ಎಂ.ಸಿ/
ಖಾಸಗಿ ಶಾಲೆಗಳಲ್ಲಿ ಸಂಬಂಧಿಸಿದ ಆಡಳಿತ ಮಂಡಳಿಯವರು ಮತ್ತು ಮಕ್ಕಳೊಂದಿಗೆ ಉತ್ತಮ
ಪೂರ್ವ ತಯಾರಿಯೊಂದಿಗೆ ಆಚರಿಸತಕ್ಕದ್ದು.
4 ಶಾಲಾ ಸ್ಮಳೀಯ ರಶಗಳಿಗೆ ಸಂಬಂಧಿಸಿದಂತೆ ಶಾಲಾವಾರು ನಿರ್ದಿಷ್ಮಪಡಿಸಿದ ದಿನಾಂಕಗಳನ್ನು
ಕ್ಷೇತ್ರ. ಶಿಕ್ಷಣಾಧಿಕಾರಿಗಳು ಪೂರ್ವಭಾವಿಯಾಗಿ ಜೂನ್-2025 “ರ ಮೊದಲನೇ ವಾರದಲ್ಲಿ
ಅನುಮೋದನೆ ನೀಡುವುದು. ಅನುಮೋದಿಸಿದ ದಿನಾಂಕಗಳಿಗೆ ಮಾತ್ರ ಸ್ಥಳೀಯ ರಜಿ ಹೊಂದುವುದು.
5 2025-26 ನೇ ಸಾಲಿಗೆ ಸರ್ಕಾರಿ ಶಾಲೆಗಳ 1 ರಿ೦ದ 10ನೇ ತರಗತಿಯ ಎಲ್ಲಾ ಮಕ್ಕಳಿಗೆ 02 ಜೊತ ಉಚಿತ.
ಸಮವಸ್ತ, ಮತ್ತು ಪಠ್ಯಪುಸ್ತಕ ಹಾಗೂ ಖಾಸಗಿ ಶಾಲೆಗಳಿಗೆ ಪಠ್ಯಪುಸ್ತಕಗಳು ಸಂಬಂಧಿಸಿದ
ತಾಲ್ಲೂಕುಗಳಿಗೆ ಸರಬರಾಜು ಆದ ತಕ್ಷಣ ಸಂಬಂಧಿಸಿದ ಶಾಲೆಗಳ ಮುಖ್ಯೋಪಾಧ್ಯಾಯರ.
ಮುಖಾಂತರ ಮಕ್ಕಳಿಗೆ ತಲುಪಿಸುವ ಕುರಿತು ಕ್ರಮವಹಿಸುವುದು.
6 ದಿನಾಂಕ:11-04-2025 ರಿಂದ ದಿನಾ೦ಕ28-05-2025 ರವರೆಗೆ ಶಾಲೆಗಳಿಗೆ ಬೇಸಿಗೆ ರಜಿ
ಘೋಷಣೆಯಾಗಿರುವುದರಿಂದ ಶಾಲಾ ಮುಖ್ಯಸ್ಥರು ಶಾಲಾ ದಾಸ್ತಾನು ಮತ್ತು ದಾಖಲೆಗಳನ್ನು
ಹಾಗೂ ಅಕ್ಬರ ದಾಸೋಹ ಕಾರ್ಯಕ್ರಮದಡಿ ಮಧ್ಯಾಹ್ನದ ಬಿಸಿಯೂಟದ ಸಾಮಗ್ರಿಗಳನ್ನು ‘
ಸುರಕ್ಷಿತವಾಗಿ ಸಂಗ್ರಹಿಸಿಡುವುದು ಹಾಗೂ ಬರಪೀಡಿತ ತಾಲ್ಲೂಕುಗಳಲ್ಲಿ ರಜಾ ಅವಧಿಯಲ್ಲಿ
ಮಕ್ಕಳಿಗೆ ಬಿಸಿ ಊಟ ನೀಡುವ ಕುರಿತು ಸಂಬಂಧಿಸಿದ ನಿರ್ದೇಶನಾಲಯಧಿಂದ ನೀಡುವ.
ಸೂಚನೆಗಳಂತೆ ಕ್ರಮವಹಿಸುವುದು. ಒಂದು ವೇಳೆ ಈ ಅವಧಿಯಲ್ಲಿ ಅಧಿಕೃತ ಚುನಾವಣಾ”
ಕಾರ್ಯಕ್ಕೆ ಮತಗಟ್ಟೆ ಕೇಂದ್ರಗಳನ್ನಾಗಿ ಶಾಲೆಗಳನ್ನು ಬಳಸಲು ಸಂಬಂಧಿಸಿದ ಪ್ರಾಧಿಕಾರ
ಕೋರಿದ್ದಲ್ಲಿ ಸಹಕರಿಸಲು ಸೂಚಿಸಿದೆ.
Read More
ಶೀಘ್ರದಲ್ಲೇ ಏಪ್ರಿಲ್ ಮತ್ತು ಮೇ ತಿಂಗಳ ‘ಗೃಹಲಕ್ಷ್ಮಿ’ ಯೋಜನೆಯ ಹಣ ಖಾತೆಗೆ ಜಮಾ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಸರ್ಕಾರದಿಂದ ಶಾಲಾ ಮಕ್ಕಳಿಗೆ ‘ಕೋವಿಡ್’ ಮಾರ್ಗಸೂಚಿ :ಜ್ವರ, ಕೆಮ್ಮು, ನೆಗಡಿ ಇದ್ರೆ ಮಕ್ಕಳನ್ನು ಶಾಲೆಗೆ ಕಳುಹಿಸಬೇಡಿ!
ಗ್ರಾಮೀಣ ಪ್ರದೇಶದ ಲಕ್ಷಾಂತರ ಅನಧಿಕೃತ ಆಸ್ತಿದಾರರಿಗೆ ಗುಡ್ ನ್ಯೂಸ್!
MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650