Shivamogga News

School Holidays | ತೀರ್ಥಹಳ್ಳಿ ತಾಲ್ಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ಇನ್ನೊಂದು ದಿನ ರಜೆ ವಿಸ್ತರಣೆ

THIRTHAHALLI | ತಾಲೂಕಿನಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿ, ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ಜು.18ರ ಗುರುವಾರ ರಜೆ ಘೋಷಿಸಿ ತಹಶೀಲ್ದಾರ್ ಜಕ್ಕಣ್ಣಗೌಡರ್ ಆದೇಶ ಹೊರಡಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮಂಗಳವಾರದಿಂದ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು ಮಳೆ ಮುಂದುವರೆದಿದ ಹಿನ್ನೆಲೆಯಲ್ಲಿ ಇನ್ನೊಂದು ದಿನ ರಜೆ ವಿಸ್ತರಿಸಲಾಗಿದೆ.

School Holidays |  ಹೊಸನಗರ ತಾಲೂಕಿನ ಶಾಲಾ-ಕಾಲೇಜುಗಳಿಗೆ ಗುರುವಾರವೂ ರಜೆ

ಇನ್ನೂ ಹೊಸನಗರ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ (ಪಿಯು ಕಾಲೇಜುಗಳಿಗೆ ಮಾತ್ರ) ಗುರುವಾರ ರಜೆ ಘೋಷಿಸಿ ತಹಶೀಲ್ದಾರ್‌ ರಶ್ಮಿ ಆದೇಶ ಹೊರಡಿಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>