ಹೊಸನಗರ

ಹೊಸನಗರ ಅಂಗನವಾಡಿ ಕಾರ್ಯಕರ್ತೆಯರ ಸಹಾಯಕಿಯರ ಆಯ್ಕೆ ಪಟ್ಟಿ ಆಕ್ಷೇಪಣೆಗೆ ಜೂ. 20 ಕೊನೆ ದಿನ

ಹೊಸನಗರ : ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರ ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಿದ್ದು ಆಯ್ಕೆಯ ಬಗ್ಗೆ ಅಕ್ಷೇಪಣೆ ಮಾಡುವುದಿದ್ದಲ್ಲಿ ಜೂನ್ 20ರ ಸಂಜೆ 5:30ರೊಳಗೆ ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿಗಳ ಕಚೇರಿಗೆ ಲಿಖಿತವಾಗಿ ನೀಡಬಹುದಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಕಚೇರಿ ವ್ಯಾಪ್ತಿಯಲ್ಲಿರುವ 06 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 117 ಅಂಗನವಾಡಿ ಸಹಾಯಕಿಯರ ಪಟ್ಟಿಯನ್ನು ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಿರುವದಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕೆ ಜಿ ಗಾಯತ್ರಿ ತಿಳಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]