ಸಾಗರ

ಹಿರಿಯ ಪತ್ರಕರ್ತ ಓಂಕಾ‌ರ್ ತಾಳಗುಪ್ಪ ನಿಧನ !

ಸಾಗರ : ಹಿರಿಯ ಪತ್ರಕರ್ತ ಓಂಕಾ‌ರ್ ತಾಳಗುಪ್ಪ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಕಿಡ್ನಿ ವೈಫಲ್ಯತೆಯಿಂದ ಬಳಲುತ್ತಿದ್ದ ಅವರು ತಡರಾತ್ರಿ ಕೊನೆಯುಸಿರೆಳೆದಿದ್ದಾರೆ‌.

WhatsApp Group Join Now
Telegram Group Join Now
Instagram Group Join Now

ಸದಾ ಬಡವರ ಪರವಾಗಿ, ಬಡವರಿಗೆ ಸೂಕ್ತ ನ್ಯಾಯ ಕೊಡಿಸುವವರೆಗೂ ಓಂಕಾರ್ ಶ್ರಮಿಸುತ್ತಿದ್ದರು. ಇಂದು ಮಧ್ಯಾಹ್ನ ಅವರ ಅಂತ್ಯಕ್ರಿಯೆ ನಡೆಯಲಿದೆ.

ಓಂಕಾ‌ರ್ ಅವರ ಅಗಲಿಕೆಗೆ ಜಿಲ್ಲೆಯ ಪತ್ರಕರ್ತರು ಕಂಬನಿ ಮಿಡಿದು ಸಂತಾಪ ಸೂಚಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]