ಬೊಮ್ಮನಕಟ್ಟೆಯಲ್ಲಿ ಎ*ಣ್ಣೆ ಪಾರ್ಟಿಯ ನಡುವೆ ನಡೆದ ಜಗಳ; ಯುವಕನ ಬರ್ಬರ ಹ*ತ್ಯೆ
ಶಿವಮೊಗ್ಗ– ನಗರದ ಹೊರವಲಯ ಬೊಮ್ಮನಕಟ್ಟೆ ಇ-ಬ್ಲಾಕ್ ನಲ್ಲಿ ಎಣ್ಣೆ ಪಾರ್ಟಿಯ ನಡುವೆ ನಡೆದ ಜಗಳವು ಯುವಕನ ಬರ್ಬರ ಹ*ತ್ಯೆಗೆ ಕಾರಣವಾಗಿರುವ ಭಯಾನಕ ಘಟನೆ ಗುರುವಾರ ರಾತ್ರಿ ನಡೆದಿದೆ. ಹ*ತ್ಯೆಯಾದ ವ್ಯಕ್ತಿಯನ್ನು ಬೊಮ್ಮನಕಟ್ಟೆ ಎ-ಬ್ಲಾಕ್ ನಿವಾಸಿ ಪವನ್ (28) ಎಂದು ಗುರುತಿಸಲಾಗಿದೆ. ಹ*ತ್ಯೆ ಆರೋಪಿಯನ್ನಾಗಿ ಪವನ್‌ನ ಸ್ನೇಹಿತ ಶಿವಕುಮಾರ್ ಗುರುತಿಸಲಾಗಿದ್ದು, ಪೊಲೀಸರ ವಶದಲ್ಲಿದ್ದಾನೆ. ಮಾಹಿತಿಯ ಪ್ರಕಾರ, ಗುರುವಾರ ರಾತ್ರಿ ಪವನ್ ತನ್ನ ಸ್ನೇಹಿತ ಶಿವಕುಮಾರ್‌ನ ಮನೆಗೆ ಎ*ಣ್ಣೆ ಪಾರ್ಟಿಗೆ ತೆರಳಿದ್ದ. ಪಾರ್ಟಿಯ ಮಧ್ಯೆ ಇಬ್ಬರ ನಡುವೆ ಏನೋ ವಿಷಯಕ್ಕೆ … Continue reading ಬೊಮ್ಮನಕಟ್ಟೆಯಲ್ಲಿ ಎ*ಣ್ಣೆ ಪಾರ್ಟಿಯ ನಡುವೆ ನಡೆದ ಜಗಳ; ಯುವಕನ ಬರ್ಬರ ಹ*ತ್ಯೆ
Copy and paste this URL into your WordPress site to embed
Copy and paste this code into your site to embed