ತಪ್ಪನ್ನು ತಿದ್ದಿ ಒಳ್ಳೆಯ ಮನುಷ್ಯ ಆಗುವುದು ಮುಖ್ಯ : ನ್ಯಾ. ಸಂತೋಷ್ ಎಂ.ಎಸ್

ಶಿವಮೊಗ್ಗ:ಜೀವನದಲ್ಲಿ ತಪ್ಪು ಮಾಡದವರು ಯಾರೂ ಇಲ್ಲ. ಆದರೆ ಮಾಡಿದ ತಪ್ಪಿಗಾಗಿ ಕೊರಗುತ್ತಾ ಕುಳಿತುಕೊಳ್ಳದೇ, ತಪ್ಪನ್ನು ತಿದ್ದಿಕೊಂಡು ಒಳ್ಳೆಯ ಮನುಷ್ಯನಾಗಲು ಪ್ರಯತ್ನಿಸುವುದು ಅತ್ಯಂತ ಮುಖ್ಯವಾಗಿದೆ. ತಪ್ಪನ್ನು ಸರಿಪಡಿಸಿಕೊಂಡು ಉತ್ತಮವಾಗಿ ಬದುಕಲು ಎಲ್ಲರಿಗೂ ಅವಕಾಶವಿದೆ. ಯಾವ ತಪ್ಪಿತಸ್ಥನೂ ಖಾಯಂ ತಪ್ಪಿತಸ್ಥನಾಗಿರಲು ಸಾಧ್ಯವಿಲ್ಲ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ.ಎಸ್. ಹೇಳಿದರು. ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆ, ಶಿವಮೊಗ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಶಾಹಿ ಎಕ್ಸ್ಪೋರ್ಟ್ಸ್ … Continue reading ತಪ್ಪನ್ನು ತಿದ್ದಿ ಒಳ್ಳೆಯ ಮನುಷ್ಯ ಆಗುವುದು ಮುಖ್ಯ : ನ್ಯಾ. ಸಂತೋಷ್ ಎಂ.ಎಸ್