SHIVAMOGGA | ನಗರದ ಎನ್.ಟಿ. ರೋಡ್ ಬೈಪಾಸ್ 1ನೇ ತಿರುವು, ಕಿರಣ್ ಬ್ಯಾಟರಿ ಹಿಂಭಾಗದಲ್ಲಿ ವಾಸಿಸುತ್ತಿರುವ ಮಹಮ್ಮದ್ ರಯಾನ್ ಸಿ.ಎನ್. ಎಂಬ 12 ವರ್ಷದ ಬಾಲಕ ಕಾಣೆಯಾಗಿದ್ದಾನೆ.
ಈತನ ತಂದೆ ಮೊಯಿನುದ್ದೀನ್ ಮಹಾನಗರ ಪಾಲಿಕೆಯಲ್ಲಿ ಹೆಲ್ತ್ ಇನ್ಸ್‌ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಜು.12ರವರೆಗೆ ಮುಂದುವರೆಯಲಿದೆ ಭಾರಿ ಮಳೆ, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
ಈತ ಎಲ್ಲಾದರೂ ಕಂಡರೆ ಅಥವಾ ಯಾರಿಗಾದರೂ ಸಿಕ್ಕರೆ ಜಾಫರ್ 9538652156 ಅಥವಾ ಸಿಗ್ಬತಲ್ಲಾ 742885476 ಈ ನಂಬರ್‌ಗಳನ್ನು ಸಂಪರ್ಕಿಸಲು ಕೋರಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.