Shivamogga

Missing | ಬಾಲಕ ನಾಪತ್ತೆ

SHIVAMOGGA | ನಗರದ ಎನ್‌.ಟಿ. ರೋಡ್ ಬೈಪಾಸ್ 1ನೇ ತಿರುವು, ಕಿರಣ್‌ ಬ್ಯಾಟರಿ ಹಿಂಭಾಗದಲ್ಲಿ ವಾಸಿಸುತ್ತಿರುವ ಮಹಮ್ಮದ್ ರಯಾನ್ ಸಿ.ಎನ್. ಎಂಬ 12 ವರ್ಷದ ಬಾಲಕ ಕಾಣೆಯಾಗಿದ್ದಾನೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಈತನ ತಂದೆ ಮೊಯಿನುದ್ದೀನ್ ಮಹಾನಗರ ಪಾಲಿಕೆಯಲ್ಲಿ ಹೆಲ್ತ್ ಇನ್ಸ್‌ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಜು.12ರವರೆಗೆ ಮುಂದುವರೆಯಲಿದೆ ಭಾರಿ ಮಳೆ, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ಈತ ಎಲ್ಲಾದರೂ ಕಂಡರೆ ಅಥವಾ ಯಾರಿಗಾದರೂ ಸಿಕ್ಕರೆ ಜಾಫರ್ 9538652156 ಅಥವಾ ಸಿಗ್ಬತಲ್ಲಾ 742885476 ಈ ನಂಬರ್‌ಗಳನ್ನು ಸಂಪರ್ಕಿಸಲು ಕೋರಲಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>