ಶಿವಮೊಗ್ಗ: ಶಿವಮೊಗ್ಗ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಅ.11 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 01.00 ಗಂಟೆಯವರೆಗೆ ಹೊಸನಗರ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕರ ಕುಂದು ಕೊರತೆ ಬಗ್ಗೆ ಅರ್ಜಿ ಸ್ವೀಕಾರ ಸಭೆ ನಡೆಸಲಿದ್ದು, ಈ ಸಭೆಗೆ ಸಾರ್ವಜನಿಕರು ಹಾಜರಾಗಿ ಸರ್ಕಾರಿ ಯೋಜನೆಗಳನ್ನು ಫಲಾನುಭವಿಗಳಿಗೆ ದೊರಕಿಸುವುದರಲ್ಲಿ ಸರ್ಕಾರಿ ಅಧಿಕಾರಿಗಳು ಬೇಜವಾಬ್ದಾರಿತನ, ಸರ್ಕಾರಿ ಕರ್ತವ್ಯ ನಿರ್ವಹಿಸಲು ನಿರ್ಲಕ್ಷ್ಯ ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸ ನಿರ್ವಹಿಸಲು ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸಲು ಕೋರಲಾಗಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…