ರಿಪ್ಪನ್‌ಪೇಟೆ ವ್ಯಾಪ್ತಿಯ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ರಿಪ್ಪನ್‌ಪೇಟೆ: ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಶಾಖೆಯಲ್ಲಿ ಡಿ. 23 ರಂದು ಬೆಳಿಗ್ಗೆ 9.30 ರಿಂದ ಸಂಜೆ 6.00 ಗಂಟೆವರೆಗೆ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ರಿಪ್ಪನ್‌ಪೇಟೆ ಇದರ ತುರ್ತು ನಿರ್ವಹಣಾ ಕಾರ್ಯದ ಪ್ರಯುಕ್ತ ರಿಪ್ಪನ್‌ಪೇಟೆ ಶಾಖಾ ವ್ಯಾಪ್ತಿಯ ಹೆದ್ದಾರಿಪುರ, ಕೆಂಚನಾಲ, ಗರ್ತಿಕೆರೆ, ಬೆಳ್ಳೂರು, ಅರಸಾಳು, ಕೋಡೂರು, ಚಿಕ್ಕಜೇನಿ ಹಾಗೂ ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಪ್ರದೇಶಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ, ಗ್ರಾಹಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Malnad Times

Recent Posts

ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇ. 75.02 ರಷ್ಟು ಮತದಾನ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ.75.02 ರಷ್ಟು ಮತದಾನ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ…

35 mins ago

ಏ.30 ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ ನಡ್ಡಾ ; ಬಿವೈಆರ್

ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…

11 hours ago

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರು ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

ರಿಪ್ಪನ್‌ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…

17 hours ago

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…

1 day ago

Arecanut Today Price | ಏಪ್ರಿಲ್ 26ರ ಅಡಿಕೆ ರೇಟ್

ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 day ago

ಮೇ 02 ರಂದು ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ಆಗಮನ

ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗೀತಾಶಿವರಾಜ್‍ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…

1 day ago